Bible Language

Numbers 30:15 (NET) New English Translation

Versions

KNV   ಆದರೆ ಅವನು ಕೇಳಿದ ತರುವಾಯ ಅವುಗಳನ್ನು ಹೇಗಾದರೂ ನಿರರ್ಥಕ ಮಾಡಿದರೆ ಅವಳ ಅಕ್ರಮವನ್ನು ಹೊರಬೇಕು.
ERVKN   ಆದರೆ ಅವನು ಅವುಗಳ ಬಗ್ಗೆ ಕೇಳಿ ಸ್ವಲ್ಪ ದಿನಗಳಾದ ಮೇಲೆ ಆಕೆಯ ಹರಕೆಗಳನ್ನಾಗಲಿ ವಾಗ್ದಾನಗಳನ್ನಾಗಲಿ ರದ್ದುಪಡಿಸಿದರೆ, ಆಕೆಯ ಹರಕೆಯನ್ನು ಮುರಿದದ್ದಕ್ಕಾಗಿ ಅವನು ಶಿಕ್ಷೆಯನ್ನು ಅನುಭವಿಸುವನು.”
IRVKN   ಅವನು ತರುವಾಯ ಬೇಡವೆಂದರೆ ಪಾಪದ ಫಲವನ್ನು ಅವನೇ ಅನುಭವಿಸಬೇಕು.” PEPS