Bible Language

Numbers 31:17 (NET) New English Translation

Versions

KNV   ಆದ ಕಾರಣ ಈಗ ಚಿಕ್ಕವರೊಳಗೆ ಎಲ್ಲಾ ಗಂಡಸರನ್ನೂ ಕೊಂದು, ಪುರುಷ ಸಂಗಮ ಮಾಡಿದ ಎಲ್ಲಾ ಸ್ತ್ರೀಯರನ್ನು ಕೊಂದುಹಾಕಿರಿ.
ERVKN   ಆದುದರಿಂದ ಗುಂಪಿನಲ್ಲಿರುವ ಎಲ್ಲಾ ಗಂಡುಮಕ್ಕಳನ್ನೂ ಪುರುಷಸಂಗಮ ಮಾಡಿದ ಎಲ್ಲಾ ಮಿದ್ಯಾನ್ ಹೆಂಗಸರನ್ನೂ ಕೊಲ್ಲಬೇಕು.
IRVKN   ಆದಕಾರಣ ನೀವು ಗುಂಪಿನಲ್ಲಿರುವ ಎಲ್ಲಾ ಗಂಡು ಮಕ್ಕಳನ್ನೂ, ಪುರುಷ ಸಂಗಮಾಡಿದ ಎಲ್ಲಾ ಹೆಂಗಸರನ್ನೂ ಕೊಲ್ಲಬೇಕು.