Bible Language

Numbers 32:41 (NET) New English Translation

Versions

KNV   ಆದರೆ ಮನಸ್ಸೆಯ ಮಗನಾದ ಯಾಯಾ ರನು ಹೋಗಿ, ಅವರ ನಗರಗಳನ್ನು ತಕ್ಕೊಂಡು, ಅವುಗಳಿಗೆ ಯಾಯಾರನ ನಗರಗಳೆಂದು ಹೆಸರಿಟ್ಟನು.
ERVKN   ಮನಸ್ಸೆಯ ಕುಲದವನಾದ ಯಾಯೀರನು ಅಮೋರಿಯರ ಕೋಟೆಗಳುಳ್ಳ ಹಳ್ಳಿಗಳನ್ನು ವಶಪಡಿಸಿಕೊಂಡು ಅವುಗಳಿಗೆ, “ಯಾಯೀರನ ಹಳ್ಳಿಗಳು” ಎಂದು ಹೆಸರಿಟ್ಟನು.