Bible Language

Numbers 3:26 (NET) New English Translation

Versions

KNV   ಅಂಗಳದ ತೆರೆಗಳೂ ಗುಡಾರಕ್ಕೂ ಬಲಿಪೀಠಕ್ಕೂ ಸುತ್ತಲಿರುವ ಅಂಗಳದ ಪರದೆಯೂ ಅಂಗಳದ ಬಾಗಲಿನ ತೆರೆಯೂ ಅದರ ಸಮಸ್ತ ಸೇವೆಗೆ ಬೇಕಾದ ಹಗ್ಗಗಳೂ ಇವೆ.
ERVKN   ಅವರು ಅಂಗಳದ ಪರದೆಗಳನ್ನೂ ಅಂಗಳದ ಪ್ರವೇಶದ್ವಾರದ ಪರದೆಯನ್ನೂ ನೋಡಿಕೊಳ್ಳಬೇಕು. ಅಂಗಳವು ಪವಿತ್ರ ಗುಡಾರದ ಮತ್ತು ವೇದಿಕೆಯ ಸುತ್ತಲೂ ಇತ್ತು. ಅವರು ಹಗ್ಗಗಳನ್ನೂ ಪರದೆಗಳೊಂದಿಗೆ ಉಪಯೋಗಿಸುವ ಪ್ರತಿಯೊಂದನ್ನೂ ನೋಡಿಕೊಂಡರು.
IRVKN   ಗುಡಾರದ ಮತ್ತು ಯಜ್ಞವೇದಿಯ ಸುತ್ತಲಿರುವ ಅಂಗಳದ ತೆರೆಗಳೂ, ಅಂಗಳದ ಬಾಗಿಲಿನ ಪರದೆಗಳು, ಇವುಗಳ ಹಗ್ಗಗಳೂ ಇವೇ. ಇಂತಹ ಸಕಲವಿಧವಾದ ಸೇವಕಾರ್ಯವನ್ನು ಗೇರ್ಷೋನ್ಯರು ಮಾಡಬೇಕು. PEPS