Bible Language

Numbers 4:8 (NET) New English Translation

Versions

KNV   ಅವೆ ಲ್ಲವುಗಳ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ ಅದನ್ನು ಕಡಲು ಹಂದಿಯ ಚರ್ಮಗಳ ಹೊದಿಕೆಯಿಂದ ಹೊದಿಸಿ ಅದರ ಕೋಲುಗಳನ್ನು ಇಡಬೇಕು.
ERVKN   ಬಳಿಕ ಅವುಗಳ ಮೇಲೆ ಕೆಂಪುಬಟ್ಟೆಯನ್ನು ಹಾಸಿ, ಶ್ರೇಷ್ಠವಾದ ತೊಗಲಿನಿಂದ ಮಾಡಿದ ಹೊದಿಕೆಯನ್ನು ಅದಕ್ಕೆ ಹೊದಿಸಬೇಕು. ಬಳಿಕ ಹೊರುವ ಕೋಲುಗಳನ್ನು ಮೇಜಿನ ಬಳೆಗಳಲ್ಲಿ ಸೇರಿಸಬೇಕು.
IRVKN   ಇವೆಲ್ಲವುಗಳ ಮೇಲೆ ಅವರು ಕಡುಗೆಂಪಾದ ಬಟ್ಟೆಯನ್ನು ಹಾಸಿ, ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಸೇರಿಸಬೇಕು.