Bible Language

Numbers 6:19 (NET) New English Translation

Versions

KNV   ಯಾಜಕನು ಬೇಯಿಸಿದ ಟಗರಿನ ಮುಂದೊಡೆಯನ್ನೂ ಪುಟ್ಟಿಯೊಳಗಿಂದ ಹುಳಿ ಯಿಲ್ಲದ ಒಂದು ರೊಟ್ಟಿಯನ್ನೂ ಹುಳಿಯಿಲ್ಲದ ಒಂದು ದೋಸೆಯನ್ನೂ ತಕ್ಕೊಂಡು ನಾಜೀರನ ಪ್ರತ್ಯೇಕಿಸಿದ ಕೂದಲನ್ನು ಬೋಳಿಸಿದ ತರುವಾಯ ಅವನ ಕೈಗಳಲ್ಲಿ ಅವುಗಳನ್ನು ಕೊಡಬೇಕು.
ERVKN   “ನಾಜೀರನು ತನ್ನ ತಲೆಕೂದಲನ್ನು ಕ್ಷೌರಮಾಡಿಸಿಕೊಂಡ ನಂತರ, ಯಾಜಕನು ಅವನಿಗೆ ಟಗರಿನ ಬೆಂದ ಮುಂದೊಡೆಯನ್ನೂ ಪುಟ್ಟಿಯಲ್ಲಿನ ಒಂದು ಹುಳಿಯಿಲ್ಲದ ಸಿಹಿರೊಟ್ಟಿಯನ್ನೂ ಒಂದು ಹುಳಿಯಿಲ್ಲದ ತೆಳುವಾದ ರೊಟ್ಟಿಯನ್ನೂ ಅವನ ಕೈಯಲ್ಲಿ ಇಡಬೇಕು.