Bible Language

Philemon 1:5 (NET) New English Translation

Versions

KNV   ಕರ್ತನಾದ ಯೇಸುವಿನ ಮೇಲೆಯೂ ಪರಿಶುದ್ಧರೆಲ್ಲರ ಮೇಲೆಯೂ ನಿನಗಿರುವ ಪ್ರೀತಿಯನೂ ನಂಬಿಕೆಯನ್ನೂ ಕುರಿತು ಕೇಳಿದ್ದೇನೆ.
ERVKN   ದೇವರ ಪರಿಶುದ್ಧ ಜನರ ಮೇಲೆ ನಿನಗಿರುವ ಪ್ರೀತಿಯನ್ನು ಮತ್ತು ಪ್ರಭುವಾದ ಯೇಸುವಿನಲ್ಲಿ ನಿನಗಿರುವ ನಂಬಿಕೆಯನ್ನು ಕೇಳಿದ್ದರಿಂದ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ.
IRVKN   ನನ್ನ ಪ್ರಾರ್ಥನೆಗಳಲ್ಲಿ ಯಾವಾಗಲೂ ನಿನ್ನನ್ನು ನೆನಪು ಮಾಡಿಕೊಂಡು ನಾನು § ರೋಮಾ. 1:8,9: ದೇವರಿಗೆ ಸ್ತೋತ್ರವನ್ನು ಸಲ್ಲಿಸುತ್ತೇನೆ, ನಿನಗಾಗಿ ವಿಜ್ಞಾಪನೆ ಮಾಡುತ್ತೇನೆ.