Bible Language

Philippians 2:15 (NET) New English Translation

Versions

KNV   ಹೀಗೆ ನೀವು ದೋಷವಿಲ್ಲದವರೂ ಕೇಡುಮಾಡ ದವರೂ ನಿಂದಾರಹಿತರೂ ಆದ ದೇವಪುತ್ರರಾಗಿ ವಕ್ರವುಳ್ಳ ದುಷ್ಟಜನಾಂಗದ ಮಧ್ಯದಲ್ಲಿ ಜೀವದಾಯಕ ವಾಕ್ಯವನ್ನು ಹಿಡುಕೊಂಡು ಲೋಕದಲ್ಲಿ ಬೆಳಕುಗಳಂತೆ ಹೊಳೆಯುವವರಾಗಿದ್ದೀರಿ.
ERVKN   ಆಗ ಮುಗ್ಧರೂ ಪರಿಶುದ್ಧರೂ ಆಗಿದ್ದು ಕಳಂಕರಹಿತವಾದ ದೇವಮಕ್ಕಳಾಗಿರುತ್ತೀರಿ. ದುಷ್ಟಜನರ ಮಧ್ಯದಲ್ಲಿ ವಾಸವಾಗಿರುವ ನೀವು ಕಾರ್ಗತ್ತಲೆಯಲ್ಲಿ ಪ್ರಕಾಶಿಸುವ ನಕ್ಷತ್ರಮಂಡಲದಂತಿದ್ದೀರಿ.
IRVKN   ಹೀಗೆ ನೀವು ನಿರ್ದೋಷಿಗಳೂ ಹಾಗೂ ಯಥಾರ್ಥಮನಸ್ಸುಳ್ಳವರೂ ಆಗಿದ್ದು * ಧರ್ಮೋ 32:5; ಮತ್ತಾ 17:17; ಲೂಕ 9:41 ವಕ್ರಬುದ್ಧಿಯುಳ್ಳ ಮೂರ್ಖ ಜಾತಿಯ ಮಧ್ಯದಲ್ಲಿ ಮತ್ತಾ 5:45; ಎಫೆ 5:1 ದೇವರ ನಿಷ್ಕಳಂಕರಾದ ಮಕ್ಕಳಾಗಿರುವಿರಿ.