Bible Language

Proverbs 10:1 (NET) New English Translation

Versions

KNV   ಜ್ಞಾನಿಯಾದ ಮಗನು ತಂದೆಗೆ ಸಂತೋಷವನ್ನುಂಟು ಮಾಡುತ್ತಾನೆ; ಆಜ್ಞಾನಿ ಯಾದ ಮಗನಾದರೋ ತನ್ನ ತಾಯಿಗೆ ಭಾರವಾಗಿ ದ್ದಾನೆ.
ERVKN   ಇವು ಸೊಲೊಮೋನನ ಜ್ಞಾನೋಕ್ತಿಗಳು: ಜ್ಞಾನಿಯಾದ ಮಗನಿಂದ ತಂದೆಗೆ ಸಂತೋಷ. ಮೂಢನಾದ ಮಗನಿಂದ ತಾಯಿಗೆ ದುಃಖ.