Bible Language

Proverbs 13:5 (NET) New English Translation

Versions

KNV   ನೀತಿವಂತನು ಸುಳ್ಳನ್ನು ಹಗೆಮಾಡುತ್ತಾನೆ; ದುಷ್ಟನು ಹೇಸಿಗೆಯಾಗಿದ್ದು ಅವಮಾನಕ್ಕೆ ಗುರಿಯಾಗು ವನು.
ERVKN   ಶಿಷ್ಟರು ಸುಳ್ಳನ್ನು ದ್ವೇಷಿಸುತ್ತಾರೆ. ದುಷ್ಟರು ನಾಚಿಕೆಕರವಾದ ಕೆಲಸ ಮಾಡುವರು.
IRVKN   ಶಿಷ್ಟನು ಮೋಸಕ್ಕೆ ಅಸಹ್ಯಪಟ್ಟು ಅದನ್ನು ಮಾಡಲಾರನು,
ದುಷ್ಟನ ನಡತೆಯು ಹೇಸಿಕೆಗೂ, ನಾಚಿಕೆಗೂ ಆಸ್ಪದ.