Bible Language

Proverbs 13:7 (NET) New English Translation

Versions

KNV   ತನ್ನನ್ನು ತಾನೇ ಐಶ್ವರ್ಯವಂತನಾಗಿ ಮಾಡಿಕೊಳ್ಳುವವನು ಇದ್ದಾನೆ; ಅವನಿಗೆ ಏನೂ ಇರು ವದಿಲ್ಲ. ತನ್ನನ್ನು ಬಡವನಾಗಿ ಮಾಡಿಕೊಳ್ಳುವವನಿ ದ್ದಾನೆ; ಅವನಿಗೆ ಎಷ್ಟೋ ಐಶ್ವರ್ಯವಿದೆ.
ERVKN   ಕೆಲವರು ಐಶ್ವರ್ಯವಂತರಂತೆ ನಟಿಸುತ್ತಾರೆ, ಆದರೆ ಅವರಲ್ಲೇನೂ ಇರುವುದಿಲ್ಲ. ಕೆಲವರು ಬಡವರಂತೆ ವರ್ತಿಸುತ್ತಾರೆ. ಆದರೆ ಅವರು ನಿಜವಾಗಿಯೂ ಐಶ್ವರ್ಯವಂತರು.
IRVKN   ಒಬ್ಬನು ಧನವನ್ನು ಸಂಗ್ರಹಿಸಿದರೂ, ಏನೂ ಇಲ್ಲದ ದರಿದ್ರನ ಹಾಗೆ ವರ್ತಿಸುತ್ತಾನೆ,
ಮತ್ತೊಬ್ಬನು ಧನವನ್ನೆಲ್ಲಾ ವೆಚ್ಚಮಾಡಿ ಬಡವನಾದರೂ, ಬಹು ಐಶ್ವರ್ಯವಂತನ ಹಾಗೆ ವರ್ತಿಸುತ್ತಾನೆ.