Bible Language

Proverbs 1:31 (NET) New English Translation

Versions

KNV   ಅವರು ತಮ್ಮ ಸ್ವಂತ ನಡತೆಯ ಫಲವನ್ನು ಅನುಭವಿಸಿ ತಮ್ಮ ಸ್ವಂತ ಕುಯುಕ್ತಿಗಳಿಂದಲೇ ತುಂಬಿಕೊಳ್ಳುವರು.
ERVKN   ಆದ್ದರಿಂದ ನೀವು ನಿಮ್ಮ ದುಷ್ಟನಡತೆಯ ಫಲಗಳನ್ನು ಅನುಭವಿಸುವಿರಿ. ನೀವು ಬೇರೆಯವರಿಗೆ ಮಾಡಿದ ಕುಯುಕ್ತಿಗಳನ್ನೇ ಹೊಂದುವಿರಿ.
IRVKN   ಆದುದರಿಂದ ಅವರು ತಮ್ಮ ನಡತೆಯ ಫಲವನ್ನು ಅನುಭವಿಸಿ,
ಸ್ವಂತ ಕುಯುಕ್ತಿಗಳನ್ನೇ ಹೊಟ್ಟೆತುಂಬಾ ಉಣ್ಣಬೇಕಾಗುವುದು.