Bible Language

Proverbs 29:20 (NET) New English Translation

Versions

KNV   ತನ್ನ ಮಾತುಗಳಲ್ಲಿ ದುಡುಕುವವನನ್ನು ನೀನು ನೋಡಿದ್ದೀಯೋ? ಅವನಿಗಿಂತಲೂ ಬುದ್ದಿಹೀನನ ವಿಷಯ ದಲ್ಲಿ ಹೆಚ್ಚು ನಿರೀಕ್ಷೆ ಇದೆ.
ERVKN   ವಿವೇಚಿಸದೆ ಮಾತಾಡುವವನನ್ನು ನೀನು ಕಂಡಿರುವಿಯೋ? ಅವನಿಗಿಂತಲೂ ಮೂಢನಿಗೇ ಹೆಚ್ಚು ನಿರೀಕ್ಷೆಯಿದೆ.
IRVKN   ದುಡುಕಿ ಮಾತನಾಡುವವನನ್ನು ನೋಡು,
ಅಂಥವನಿಗಿಂತಲೂ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯನ್ನು ಇಡಬಹುದು.