Bible Language

Proverbs 29:9 (NET) New English Translation

Versions

KNV   ಜ್ಞಾನಿಯು ಬುದ್ಧಿಹೀನನೊಂದಿಗೆ ವ್ಯಾಜ್ಯ ಮಾಡಿ ದರೆ ಅವನು ರೇಗಿದರೂ ನಕ್ಕರೂ ಶಮನವಾಗುವು ದಿಲ್ಲ.
ERVKN   ಜ್ಞಾನಿಯು ಮೂಢನೊಂದಿಗೆ ನ್ಯಾಯಾಲಯಕ್ಕೆ ಹೋದರೆ, ಮೂಢನು ಕೇವಲ ಆರ್ಭಟಿಸುವನು; ಹುಚ್ಚುಚ್ಚಾಗಿ ಕೂಗಾಡುವನು; ಅವರಿಗೆ ಪರಿಹಾರ ದೊರೆಯುವುದಿಲ್ಲ.
IRVKN   ಮೂರ್ಖನ ಸಂಗಡ ಜ್ಞಾನಿಯು ವ್ಯಾಜ್ಯವಾಡುವಾಗ,
ರೇಗಿದರೂ, ನಕ್ಕರೂ ಜಗಳವು ತೀರುವುದಿಲ್ಲ.