Bible Language

Proverbs 3:21 (NET) New English Translation

Versions

KNV   ನನ್ನ ಮಗನೇ, ನಿನ್ನ ಕಣ್ಣುಗಳಿಂದ ಅವುಗಳು ತಪ್ಪಿಸಿಕೊಳ್ಳದೆ ಇರಲಿ. ಸುಜ್ಞಾನವನ್ನೂ ವಿವೇಕವನ್ನೂ ಇಟ್ಟುಕೋ.
ERVKN   ನನ್ನ ಮಗನೇ, ಜ್ಞಾನವನ್ನೂ ಬುದ್ಧಿಯನ್ನೂ ಭದ್ರವಾಗಿಟ್ಟುಕೋ. ನಿನ್ನ ದೃಷ್ಟಿಯು ಅವುಗಳ ಮೇಲೇ ಇರಲಿ.
IRVKN   ನನ್ನ ಮಗನೇ, ಸುಜ್ಞಾನವನ್ನೂ ಮತ್ತು ಬುದ್ಧಿಯನ್ನೂ ಭದ್ರವಾಗಿಟ್ಟುಕೋ,
ನಿನ್ನ ದೃಷ್ಟಿಯು ಅವುಗಳ ಮೇಲೆ ತಪ್ಪದೇ ಇರಲಿ.