Bible Language

Proverbs 4:19 (NET) New English Translation

Versions

KNV   ದುಷ್ಟರ ಮಾರ್ಗವು ಕತ್ತಲೆ ಯಂತಿದೆ. ಅವರು ಯಾವದಕ್ಕೆ ಎಡವಿ ಬೀಳುತ್ತಾರೋ ಅದು ಅವರಿಗೆ ಗೊತ್ತಾಗದು.
ERVKN   ಆದರೆ ದುಷ್ಟರ ಜೀವಿತವು ರಾತ್ರಿಯ ಕತ್ತಲೆಯಂತಿದೆ. ಅವರು ಕತ್ತಲೆಯಲ್ಲಿ ತಪ್ಪಿಸಿಕೊಂಡಿದ್ದು ತಮಗೆ ಕಾಣದ ವಸ್ತುಗಳ ಮೇಲೆ ಎಡವಿ ಬೀಳುತ್ತಾರೆ.
IRVKN   ದುಷ್ಟರ ಮಾರ್ಗವೋ ಕತ್ತಲಿನಂತಿದೆ;
ತಾವು ಯಾವುದಕ್ಕೆ ಎಡವಿಬಿದ್ದೆವೆಂದು ಅವರಿಗೆ ಗೊತ್ತಾಗದು.