Bible Language

Proverbs 7:20 (NET) New English Translation

Versions

KNV   ಅವನು ತನ್ನೊಂದಿಗೆ ಹಣದ ಚೀಲವನ್ನು ತೆಗೆದುಕೊಂಡು ಹೋಗಿದ್ದಾನೆ; ನೇಮಕ ವಾದ ದಿನದಲ್ಲಿಯೇ ಅವನು ಮನೆಗೆ ಬರುವವನಾ ಗಿದ್ದಾನೆ ಎಂದು
ERVKN   ದೀರ್ಘಪ್ರಯಾಣಕ್ಕೆ ಬೇಕಾದಷ್ಟು ಹಣವನ್ನು ಅವನು ತನ್ನೊಡನೆ ತೆಗೆದುಕೊಂಡು ಹೋಗಿದ್ದಾನೆ; ಎರಡು ವಾರಗಳವರೆಗೆ ಅವನು ಮನೆಗೆ ಬರುವುದಿಲ್ಲ” ಎಂದು ಹೇಳಿದಳು.
IRVKN   ಹಣದ ಗಂಟನ್ನು ತೆಗೆದುಕೊಂಡು ಹೋಗಿದ್ದಾನೆ,
ಹುಣ್ಣಿಮೆಗೆ ಮನೆಗೆ ಬರುವನು” ಎಂದು ಹೇಳುವಳು.