Bible Language

Proverbs 8:15 (NET) New English Translation

Versions

KNV   ನನ್ನ ಮೂಲಕ ರಾಜರು ಆಳುವರು. ಪ್ರಧಾನರು ತೀರ್ಪು ಕೊಡುವರು.
ERVKN   ನನ್ನ ಸಹಾಯದಿಂದ ರಾಜರುಗಳು ರಾಜ್ಯವಾಳುವರು; ಅಧಿಪತಿಗಳು ನ್ಯಾಯವಾದ ಕಾನೂನುಗಳನ್ನು ಮಾಡುವರು.
IRVKN   ನನ್ನ ಸಹಾಯದಿಂದ ರಾಜರು ಆಳುವರು,
ಅಧಿಪತಿಗಳು ಸಹ ನ್ಯಾಯತೀರಿಸುವರು.