Bible Language

Psalms 102:8 (NET) New English Translation

Versions

KNV   ದಿನವೆಲ್ಲಾ ನನ್ನ ಶತ್ರುಗಳು ನನ್ನನ್ನು ನಿಂದಿಸುತ್ತಾರೆ; ನನ್ನ ಮೇಲೆ ಕೋಪಿಸಿಕೊಳ್ಳುವವರು ನನಗೆ ವಿರೋಧ ವಾಗಿ ಆಣೆ ಇಡುತ್ತಾರೆ.
ERVKN   ನನ್ನ ವೈರಿಗಳು ನನಗೆ ಅವಮಾನ ಮಾಡುತ್ತಲೇ ಇರುವರು. ಅವರು ನನ್ನನ್ನು ದೃಷ್ಟಾಂತಮಾಡಿ ಶಪಿಸುವರು.
IRVKN   ವೈರಿಗಳು ಹಗಲೆಲ್ಲಾ ನನ್ನನ್ನು ನಿಂದಿಸುತ್ತಾರೆ;
ನನ್ನ ಮೇಲೆ ಕೋಪಾವೇಶವುಳ್ಳವರು ಯಾರನ್ನಾದರೂ ಶಪಿಸುವಾಗ,
ನನ್ನನ್ನು ದೃಷ್ಟಾಂತಮಾಡಿ ಶಪಿಸುತ್ತಾರೆ.