Versions
KNV ಅವರ ದೇಶದಲೆಲ್ಲಾ ಬಹಳವಾಗಿ ಕಪ್ಪೆಗಳು ತುಂಬಿ ಕೊಂಡವು. ಅರಸುಗಳ ಕೊಠಡಿಗಳಲ್ಲಿ ಸಹ ಬಂದವು.
ERVKN ಬಳಿಕ ಈಜಿಪ್ಟಿನವರ ದೇಶವು ಕಪ್ಪೆಗಳಿಂದ ತುಂಬಿಹೋಯಿತು. ರಾಜನು ಮಲಗುವ ಕೋಣೆಯಲ್ಲಿಯೂ ಕಪ್ಪೆಗಳಿದ್ದವು.
IRVKN ಅವರ ದೇಶದಲ್ಲೆಲ್ಲಾ ಕಪ್ಪೆಗಳು ತುಂಬಿಕೊಂಡವು;
ಅರಮನೆಯಲ್ಲಿಯೂ ವ್ಯಾಪಿಸಿಕೊಂಡವು.