Bible Language

Psalms 105:45 (NET) New English Translation

Versions

KNV   ಆತನ ನಿಯಮಗಳನ್ನು ಕೈಕೊಂಡು ನ್ಯಾಯಪ್ರಮಾಣ ಗಳನ್ನೂ ಕಾಪಾಡುವದಕ್ಕಾಗಿ ಆತನು ಅನ್ಯಜನಾಂಗದ ದೇಶಗಳನ್ನು ಅವರಿಗೆ ಕೊಟ್ಟನು. ಕರ್ತನನ್ನು ಸ್ತುತಿಸಿರಿ.
ERVKN   ತನ್ನ ಜನರು ತನ್ನ ಕಟ್ಟಳೆಗಳಿಗೆ ವಿಧೇಯರಾಗಲೆಂದೂ ತನ್ನ ಉಪದೇಶಗಳನ್ನು ಎಚ್ಚರಿಕೆಯಿಂದ ಪಾಲಿಸಲೆಂದೂ ಆತನು ಹೀಗೆ ಮಾಡಿದನು. ಯೆಹೋವನನ್ನು ಕೊಂಡಾಡಿರಿ.
IRVKN   ಅವರು ತನ್ನ ವಿಧಿಗಳನ್ನು ಕೈಕೊಂಡು,
ತನ್ನ ಧರ್ಮಶಾಸ್ತ್ರವನ್ನು ಅನುಸರಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು.
ಯೆಹೋವನಿಗೆ ಸ್ತೋತ್ರ! PE