Bible Language

Psalms 106:32 (NET) New English Translation

Versions

KNV   ಅವರು ವಿವಾದದ ನೀರಿನ ಬಳಿಯಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು; ಅವರ ನಿಮಿತ್ತ ಮೋಶೆಗೆ ಕೇಡು ಬಂತು.
ERVKN   ಮೆರೀಬಾದಲ್ಲಿ ಜನರು ಮತ್ತೆ ಆತನನ್ನು ರೇಗಿಸಿದರು. ಅವರ ದೆಸೆಯಿಂದ ಮೋಶೆಗೆ ಕೇಡಾಯಿತು.
IRVKN   ಅವರು ಮೆರೀಬ ಪ್ರವಾಹದ ಸಮೀಪದಲ್ಲಿ ಆತನನ್ನು ರೇಗಿಸಿದರು.
ಅವರ ದೆಸೆಯಿಂದ ಮೋಶೆಗೆ ಕೇಡು ಉಂಟಾಯಿತು.