Bible Language

Psalms 107:19 (NET) New English Translation

Versions

KNV   ಆಗ ಅವರು ತಮ್ಮ ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಲು ಆತನು ಅವರನ್ನು ಅವರ ಸಂಕಟಗಳೊಳಗಿಂದ ರಕ್ಷಿಸುತ್ತಾನೆ.
ERVKN   ಅವರು ಆಪತ್ತಿನಲ್ಲಿ ಯೆಹೋವನಿಗೆ ಮೊರೆಯಿಟ್ಟರು. ಆತನು ಅವರನ್ನು ಆಪತ್ತುಗಳಿಂದ ಬಿಡಿಸಿದನು.