Bible Language

Psalms 114:6 (NET) New English Translation

Versions

KNV   ಬೆಟ್ಟಗಳೇ, ಟಗರುಗಳ ಹಾಗೆಯೂ ಚಿಕ್ಕ ಗುಡ್ಡಗಳೇ, ನೀವು ಕುರಿಮರಿಗಳ ಹಾಗೆಯೂ ಹಾರಾಡುವದು ಯಾಕೆ?
ERVKN   ಬೆಟ್ಟಗಳೇ, ನೀವೇಕೆ ಟಗರುಗಳಂತೆಯೂ ಗುಡ್ಡಗಳೇ, ನೀವೇಕೆ ಕುರಿಮರಿಗಳಂತೆಯೂ ನೃತ್ಯಮಾಡಿದಿರಿ?
IRVKN   ಪರ್ವತಗಳೇ, ನೀವು ಟಗರುಗಳಂತೆಯೂ,
ಗುಡ್ಡಗಳೇ, ನೀವು ಕುರಿಮರಿಗಳಂತೆಯೂ ಏಕೆ ಹಾರಾಡುತ್ತೀರಿ?