Bible Language

Psalms 137:8 (NET) New English Translation

Versions

KNV   ಹಾಳಾಗಲಿಕ್ಕಿರುವ ಬಾಬೆಲಿನ ಮಗಳೇ, ನೀನು ನಮಗೆ ಮಾಡಿದ ಕಾರ್ಯಕ್ಕೆ ಪ್ರತೀಕಾರ ವನ್ನು ನಿನಗೆ ಸಲ್ಲಿಸುವವನು ಧನ್ಯನು.
ERVKN   ಬಾಬಿಲೋನೇ, ನೀನು ನಾಶವಾಗುವೆ! ನಿನಗೆ ತಕ್ಕ ದಂಡೆನೆಯನ್ನು ಕೊಡುವವನು ಧನ್ಯನು. ನೀನು ನಮ್ಮನ್ನು ನೋಯಿಸಿದಂತೆ ನಿನ್ನನ್ನೂ ನೋಯಿಸುವವನೇ ಧನ್ಯನು.
IRVKN   ಹಾಳಾಗುವುದಕ್ಕಿರುವ ಬಾಬೆಲ್ ಪಟ್ಟಣವೇ,
ನೀನು ನನಗೆ ಮಾಡಿದ್ದಕ್ಕೆ ಮುಯ್ಯಿ ತೀರಿಸುವವನು ಧನ್ಯನು.