Bible Language

Psalms 13:4 (NET) New English Translation

Versions

KNV   ನನ್ನ ಶತ್ರುವು--ಅವನನ್ನು ಗೆದ್ದೆನೆಂದು ಹೇಳದ ಹಾಗೆಯೂ ನಾನು ಕದಲುವಾಗ ನನ್ನನ್ನು ಹಿಂಸಿಸುವವರು ಉಲ್ಲಾಸಪಡದ ಹಾಗೆಯೂ ನನ್ನ ಕಣ್ಣುಗಳನ್ನು ಬೆಳಗುವ ಹಾಗೆ ಮಾಡು.
ERVKN   ಆಗ ವೈರಿಯು, “ನಾನು ಅವನನ್ನು ಸೋಲಿಸಿದೆ!” ಎಂದು ಹೇಳುತ್ತಾ ನನ್ನ ಬೀಳುವಿಕೆಯನ್ನು ಕಂಡು ಸಂತೋಷಪಡುವನು.
IRVKN   ನನ್ನ ಶತ್ರುವು, “ನಾನು ಅವನನ್ನು ಜಯಿಸಿದೆನು” ಎಂದು ಹೇಳಿಕೊಳ್ಳಬಾರದು;
ವೈರಿಗಳು, “ನನ್ನ ಎದುರಾಳಿಯು ಜಾರಿಬಿದ್ದನು” ಎಂದು ಹಿಗ್ಗಬಾರದು.