Bible Language

Psalms 149:2 (NET) New English Translation

Versions

KNV   ಇಸ್ರಾಯೇಲು ತನ್ನನ್ನು ಉಂಟುಮಾಡಿದಾತನಲ್ಲಿ ಸಂತೋಷಿಸಲಿ; ಚೀಯೋನಿನ ಮಕ್ಕಳು ತಮ್ಮ ಅರಸನಲ್ಲಿ ಉಲ್ಲಾಸಿಸಲಿ.
ERVKN   ಇಸ್ರೇಲರು ತಮ್ಮ ಸೃಷ್ಟಿಕರ್ತನಲ್ಲಿ ಉಲ್ಲಾಸಿಸಲಿ! ಚೀಯೋನಿನ ಜನರು ತಮ್ಮ ರಾಜನಲ್ಲಿ ಹರ್ಷಿಸಲಿ.
IRVKN   ಇಸ್ರಾಯೇಲರು ತಮ್ಮ ಸೃಷ್ಟಿಕರ್ತನಲ್ಲಿ ಹೆಮ್ಮೆಪಡಲಿ;
ಚೀಯೋನಿನವರು ತಮ್ಮ ರಾಜನಲ್ಲಿ ಹರ್ಷಿಸಲಿ.