Bible Language

Psalms 18:13 (NET) New English Translation

Versions

KNV   ಕರ್ತನು ಆಕಾಶಗಳಲ್ಲಿ ಗುಡುಗಿದನು; ಮಹೋನ್ನತನು ಕಲ್ಮಳೆಯಿಂದಲೂ ಉರಿಗೆಂಡಗಳಿಂದಲೂ ತನ್ನ ಶಬ್ದವನ್ನು ಕೊಟ್ಟನು
ERVKN   ಯೆಹೋವನು ಆಕಾಶದಲ್ಲಿ ಗುಡುಗಿದನು; ಮಹೋನ್ನತ ದೇವರು ತನ್ನ ಧ್ವನಿಯನ್ನು ಕೇಳುವಂತೆ ಮಾಡಿದನು. ಆಲಿಕಲ್ಲಿನ ಮಳೆಯು ಸುರಿಯಿತು; ಮಿಂಚುಗಳು ಹೊಳೆದವು.
IRVKN   ಯೆಹೋವನು ಆಕಾಶದಲ್ಲಿ ಗುಡುಗಿದನು;
ಪರಾತ್ಪರನಾದ ದೇವರು ಧ್ವನಿಗೊಟ್ಟನು. ಕಲ್ಮಳೆಯೂ, ಉರಿಗೆಂಡಗಳೂ ಹೊರಟವು.