Versions
KNV ಸ್ತುತಿಸತಕ್ಕ ಕರ್ತನಿಗೆ ನಾನು ಮೊರೆಯಿಡುತ್ತೇನೆ; ಹೀಗೆ ನಾನು ನನ್ನ ಶತ್ರುಗಳೊಳಗಿಂದ ರಕ್ಷಿಸಲ್ಪಡುತ್ತೇನೆ.
ERVKN ಯೆಹೋವನಿಗೆ ಸ್ತೋತ್ರವಾಗಲಿ! ನಾನು ಆತನಿಗೆ ಮೊರೆಯಿಟ್ಟಾಗ ನನ್ನನ್ನು ವೈರಿಗಳಿಂದ ರಕ್ಷಿಸಿದನು.
IRVKN ಯೆಹೋವನು ಸ್ತೋತ್ರಕ್ಕೆ ಅರ್ಹನು;
ನಾನು ಆತನಿಗೆ ಮೊರೆಯಿಡಲು ಆತನು ನನ್ನನ್ನು ಶತ್ರುಗಳಿಂದ ರಕ್ಷಿಸುತ್ತಾನೆ.