Bible Language

Psalms 18:31 (NET) New English Translation

Versions

KNV   ಕರ್ತನಲ್ಲದೆ ದೇವರು ಯಾರು? ಇಲ್ಲವೆ ನಮ್ಮ ದೇವರ ಹೊರತು ಬಂಡೆಯು ಯಾರು?
ERVKN   ಯೆಹೋವನಲ್ಲದೆ ಬೇರೆ ಯಾವ ದೇವರೂ ಇಲ್ಲ. ನಮ್ಮ ದೇವರಲ್ಲದೆ ಬೇರೆ ಯಾವ ಬಂಡೆಯೂ ಇಲ್ಲ.
IRVKN   ಯೆಹೋವನಲ್ಲದೆ ದೇವರು ಯಾರು?
ನಮ್ಮ ದೇವರ ಹೊರತು ಶರಣನು ಎಲ್ಲಿ?