Bible Language

Psalms 18:38 (NET) New English Translation

Versions

KNV   ಅವರು ಏಳಲಾರದ ಹಾಗೆ ಅವ ರಿಗೆ ಗಾಯ ಮಾಡಿದೆನು; ಅವರು ನನ್ನ ಪಾದಗಳ ಕೆಳಗೆ ಬಿದ್ದಿದ್ದಾರೆ.
ERVKN   ನಾನು ನನ್ನ ಶತ್ರುಗಳನ್ನು ಸೋಲಿಸಿ ಅವರನ್ನು ಏಳಲಾರದಂತೆ ಮಾಡುವೆನು; ನನ್ನ ಶತ್ರುಗಳು ನನ್ನ ಪಾದಗಳ ಕೆಳಗೇ ಇರುವರು.
IRVKN   ಅವರನ್ನು ಹೊಡೆದು ಏಳಲಾರದಂತೆ ಮಾಡುವೆನು;
ನನ್ನ ಪಾದದ ಕೆಳಗೆ ಬೀಳುವರು.