Versions
KNV ಕರ್ತನೇ, ನಿನ್ನ ಸ್ವಂತ ಬಲದಿಂದ ನೀನು ಘನ ಹೊಂದಿದವನಾಗು; ಹೀಗೆ ನಾವು ನಿನ್ನ ಪರಾಕ್ರಮ ವನ್ನು ಹಾಡಿ ಕೀರ್ತಿಸುವೆವು.
ERVKN ಯೆಹೋವನೇ, ನಿನ್ನ ಪರಾಕ್ರಮಕ್ಕಾಗಿ ನಿನ್ನನ್ನು ಕೊಂಡಾಡುವೆನು. ನಿನ್ನ ಮಹತ್ವದ ಬಗ್ಗೆ ವಾದ್ಯ ನುಡಿಸುತ್ತಾ ಹಾಡುವೆವು.
IRVKN ಯೆಹೋವನೇ, ಪರಾಕ್ರಮದಿಂದ ನಿನ್ನನ್ನು ಘನಪಡಿಸಿಕೋ;
ನಾವು ಗಾಯನಮಾಡುತ್ತಾ ನಿನ್ನ ಶೂರತ್ವವನ್ನು ಕೊಂಡಾಡುವೆವು. PE