Bible Language

Psalms 28:4 (NET) New English Translation

Versions

KNV   ಅವರ ಕೃತ್ಯಗಳ ಪ್ರಕಾರ ವಾಗಿಯೂ ಕೆಟ್ಟತನದ ಕ್ರಿಯೆಗಳ ಪ್ರಕಾರವಾಗಿಯೂ ಅವರಿಗೆ ಕೊಡು; ಅವರ ಕೈಗಳ ಕೆಲಸದ ಪ್ರಕಾರವಾಗಿ ಅವರಿಗೆ ಕೊಡು. ಅವರ ಪ್ರತೀಕಾರವನ್ನು ಅವರಿಗೆ ತಿರುಗಮಾಡು.
ERVKN   ಅವರು ನೆರೆಯವರಿಗೆ ಕೇಡುಗಳನ್ನು ಮಾಡುವರು. ಆದ್ದರಿಂದ ಅವರಿಗೇ ಕೇಡಾಗುವಂತೆ ಮಾಡು. ಅವರಿಗೆ ತಕ್ಕ ದಂಡನೆಯನ್ನು ಕೊಡು.
IRVKN   ಅವರ ದುಷ್ಕೃತ್ಯಗಳಿಗೂ, ಕೆಡುಕಗಳಿಗೂ ಸರಿಯಾದ ಪ್ರತಿಫಲವನ್ನು ಅವರಿಗೆ ಕೊಡು;
ಅವರು ಮತ್ತೊಬ್ಬರಿಗೆ ಮಾಡಿದಂತೆಯೇ ಅವರಿಗೆ ಮಾಡು.