Bible Language

Psalms 33:4 (NET) New English Translation

Versions

KNV   ಕರ್ತನ ವಾಕ್ಯವು ಯಥಾರ್ಥವಾದದ್ದು. ಆತನ ಕೆಲಸಗಳೆಲ್ಲಾ ಸತ್ಯದಲ್ಲಿ ಮಾಡಲ್ಪಟ್ಟಿವೆ.
ERVKN   ಯೆಹೋವನ ವಾಕ್ಯವು ಸತ್ಯವಾದದ್ದು! ಆತನ ಕಾರ್ಯಗಳೆಲ್ಲಾ ಭರವಸೆಗೆ ಯೋಗ್ಯವಾಗಿವೆ.
IRVKN   ಯೆಹೋವನ ವಚನವು ಯಥಾರ್ಥವಾದದ್ದು;
ಆತನ ಕೃತ್ಯವೆಲ್ಲಾ ನಂಬಿಕೆಯುಳ್ಳದ್ದಾಗಿವೆ.