Bible Language

Psalms 50:18 (NET) New English Translation

Versions

KNV   ಕಳ್ಳನನ್ನು ನೋಡಿದರೆ ಅವನೊಂದಿಗೆ ಒಪ್ಪುತ್ತೀ; ಜಾರರ ಸಂಗಡ ನಿನ್ನ ಪಾಲು ಇದೆ.
ERVKN   ನೀವು ಕಳ್ಳನನ್ನು ಕಂಡು ಅವನೊಂದಿಗೆ ಸೇರಿಕೊಳ್ಳಲು ಓಡಿಹೋಗುವಿರಿ; ವ್ಯಭಿಚಾರಿಗಳ ಒಡನಾಟ ಮಾಡುವಿರಿ.
IRVKN   ನೀವು ಕಳ್ಳರೊಡನೆ ಸೇರಿ ಅವರಿಗೆ ಸಮ್ಮತಿ ನೀಡುತ್ತೀರಿ;
ಜಾರರ ಒಡನಾಟದಲ್ಲಿ ನೀವು ಸಂತೋಷದಿಂದ ಇರುತ್ತೀರಿ.