Bible Language

Psalms 53:6 (NET) New English Translation

Versions

KNV   ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬಂದರೆ ಎಷ್ಟೋ ಒಳ್ಳೇದು. ದೇವರು ತನ್ನ ಜನರನ್ನು ಸೆರೆಯಿಂದ ತಿರುಗಿ ಬರಮಾಡುವಾಗ ಯಾಕೋಬನು ಉಲ್ಲಾಸಿಸುವನು, ಇಸ್ರಾಯೇಲನು ಸಂತೋಷಿ ಸುವನು.
ERVKN   ಚೀಯೋನ್ ಪರ್ವತದ ಮೇಲಿರುವಾತನು ಇಸ್ರೇಲಿಗೆ ಜಯವನ್ನು ತರುವನು! ಆಗ ದೇವರು ತನ್ನ ಜನರನ್ನು ಸೆರೆವಾಸದಿಂದ ಬರಮಾಡುವನು. ಯಾಕೋಬನೇ ಉಲ್ಲಾಸಿಸು! ಇಸ್ರೇಲೇ ಬಹುಸಂತೋಷಪಡು.
IRVKN   ಚೀಯೋನಿನಿಂದ ಇಸ್ರಾಯೇಲ್ಯರಿಗೆ ರಕ್ಷಣೆಯು ಬೇಗನೆ ಬರಲಿ.
ದೇವರು ತನ್ನ ಭಾಗ್ಯವನ್ನು ಜನರಿಗೆ ಹಿಂದಿರುಗಿಸುವಾಗ,
ಆತನ ಪ್ರಜೆಗಳಾಗಿರುವ ಯಾಕೋಬ ವಂಶದವರು ಉಲ್ಲಾಸಗೊಳ್ಳುವರು;
ಇಸ್ರಾಯೇಲರು ಹರ್ಷಿಸುವರು. PE