Versions
KNV ನನ್ನ ಸಹೋದರರಿಗೆ ಅನ್ಯನಾಗಿದ್ದೇನೆ; ನನ್ನ ಒಡಹುಟ್ಟಿದವರಿಗೆ ಪರಕೀಯನಾಗಿದ್ದೇನೆ.
ERVKN ನನ್ನ ಸಹೋದರರು ನನ್ನನ್ನು ಅಪರಿಚಿತನಂತೆ ಕಾಣುತ್ತಾರೆ. ನನ್ನ ತಾಯಿಯ ಪುತ್ರರು ನನ್ನನ್ನು ಪರಕೀಯನಂತೆ ಕಾಣುತ್ತಾರೆ.
IRVKN ನನ್ನ ಅಣ್ಣತಮ್ಮಂದಿರಿಗೆ ಅಪರಿಚಿತನಂತಾದೆನು;
ಒಡಹುಟ್ಟಿದವರಿಗೆ ಪರದೇಶಿಯಂತೆ ಇದ್ದೇನೆ.