Bible Language

Psalms 69:9 (NET) New English Translation

Versions

KNV   ನಿನ್ನ ಆಲಯದ ಆಸಕ್ತಿಯು ನನ್ನನ್ನು ತಿಂದುಬಿಟ್ಟಿದೆ; ನಿನ್ನನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಿದ್ದಿವೆ.
ERVKN   ನಿನ್ನ ಆಲಯಾಭಿಮಾನವು ನನ್ನನ್ನು ದಹಿಸುತ್ತಿದೆ. ನಿನ್ನನ್ನು ಗೇಲಿ ಮಾಡುವ ಜನರಿಂದ ನನಗೆ ಅಪಮಾನವಾಗುತ್ತಿದೆ.