Bible Language

Psalms 71:20 (NET) New English Translation

Versions

KNV   ಕಠಿಣವಾದ ಇಕ್ಕಟ್ಟುಗಳನ್ನು ನೋಡಮಾಡಿದ ನನ್ನನ್ನು ನೀನು ತಿರಿಗಿ ಬದುಕಿಸಿದಿ; ಭೂಮಿಯ ಆಗಾಧ ಗಳೊಳಗಿಂದ ನನ್ನನ್ನು ಮೇಲಕ್ಕೆ ತರುತ್ತೀ.
ERVKN   ನನ್ನನ್ನು ಅನೇಕ ಕಷ್ಟಹಿಂಸೆಗಳಿಗೆ ಗುರಿಮಾಡಿದಾತನು ನೀನೇ. ಆದರೆ ಅವೆಲ್ಲವುಗಳಿಂದ ನೀನು ನನ್ನನ್ನು ರಕ್ಷಿಸಿ ಜೀವಂತವಾಗಿ ಉಳಿಸಿದೆ. ಆಪತ್ತುಗಳಿಂದ ನಾನೆಷ್ಟೇ ಮುಳುಗಿಹೋಗಿದ್ದರೂ ಮೇಲೆತ್ತಿದಾತನು ನೀನೇ.