Bible Language

Psalms 71:22 (NET) New English Translation

Versions

KNV   ನನ್ನ ದೇವರೇ, ನಾನು ಸಹ ನಿನ್ನನ್ನೂ ನಿನ್ನ ಸತ್ಯವನ್ನೂ ವೀಣೆಯಿಂದ ಕೊಂಡಾಡುವೆನು; ಇಸ್ರಾಯೇಲಿನ ಪರಿಶುದ್ದನೇ, ಕಿನ್ನರಿಯಿಂದ ನಿನ್ನನ್ನು ಕೀರ್ತಿಸುವೆನು.
ERVKN   ನಾನು ಹಾರ್ಪ್‌ವಾದ್ಯವನ್ನು ನುಡಿಸುತ್ತಾ ನಿನ್ನನ್ನು ಕೊಂಡಾಡುವೆನು. ನನ್ನ ದೇವರೇ, ನಿನ್ನ ನಂಬಿಕೆಗಸ್ತಿಕೆಯನ್ನು ಕೊಂಡಾಡುವೆನು. ಇಸ್ರೇಲಿನ ಪರಿಶುದ್ಧನೇ, ಲೈರ್‌ವಾದ್ಯವನ್ನು ನುಡಿಸುತ್ತಾ ನಿನ್ನನ್ನು ಭಜಿಸುವೆನು.