Bible Language

Psalms 71:3 (NET) New English Translation

Versions

KNV   ನೀನು ಯಾವಾಗಲೂ ನಾನು ಆಶ್ರಯಿಸಿಕೊಳ್ಳುವ ಬಲಸ್ಥಾನವಾಗಿರು. ನನ್ನನ್ನು ರಕ್ಷಿಸುವದಕ್ಕೆ ಆಜ್ಞಾಪಿಸಿದ್ದೀ, ನನ್ನ ಬಂಡೆಯೂ ಕೋಟೆಯೂ ನೀನೇ.
ERVKN   ನೀನೇ ನನ್ನ ಸಂರಕ್ಷಣೆಯ ಆಶ್ರಯಗಿರಿಯಾಗಿರು. ನನ್ನನ್ನು ರಕ್ಷಿಸಲು ಆಜ್ಞಾಪಿಸು. ನೀನೇ ನನ್ನ ಬಂಡೆಯೂ ಕೋಟೆಯೂ ಆಗಿರುವೆ.