Bible Language

Psalms 74:1 (NET) New English Translation

Versions

KNV   ದೇವರೇ, ಸದಾಕಾಲಕ್ಕೆ ತಳ್ಳಿಬಿಟ್ಟದ್ದೇಕೆ? ನಿನ್ನ ಮೇವಿನ ಕುರಿಮಂದೆಗೆ ವಿರೋಧವಾಗಿ ನಿನ್ನ ಕೋಪವು ಹೊಗೆಯಾಡುವದು ಯಾಕೆ?
ERVKN   ದೇವರೇ, ನಮ್ಮನ್ನು ಶಾಶ್ವತವಾಗಿ ಕೈಬಿಟ್ಟಿರುವೆಯಾ? ನಿನ್ನ ಜನರ ಮೇಲೆ ಇನ್ನೂ ಕೋಪದಿಂದಿರುವೆಯಾ?