Bible Language

Psalms 74:6 (NET) New English Translation

Versions

KNV   ಆದರೆ ಈಗ ಕೆತ್ತನೆ ಕೆಲಸವನ್ನು ತಕ್ಷಣ ಕೊಡಲಿಯಿಂದಲೂ ಸುತ್ತಿಗೆ ಯಿಂದಲೂ ಅವರು ಹೊಡೆದು ಬಿಡುತ್ತಾರೆ.
ERVKN   ನಿನ್ನಾಲಯದ ಕೆತ್ತನೆ ಕೆಲಸಗಳನ್ನು ಅವರು ಕೊಡಲಿಗಳಿಂದಲೂ ಮಚ್ಚುಗತ್ತಿಗಳಿಂದಲೂ ಕತ್ತರಿಸಿ ಹಾಕಿದರು.
IRVKN   ನೋಡು, ಅವರು ಈಗ ಕೈಕೊಡಲಿ ಮತ್ತು ಸುತ್ತಿಗೆಗಳಿಂದ,
ದೇವಾಲಯದ ಕೆತ್ತನೆಯ ಕೆಲಸವನ್ನೆಲ್ಲಾ ಹೊಡೆದುಹಾಕುತ್ತಿದ್ದಾರೆ.