Versions
KNV ಓ ನನ್ನ ಜನರೇ, ಕೇಳಿರಿ; ಓ ಇಸ್ರಾಯೇಲೇ, ನೀನು ನನ್ನನ್ನು ಕೇಳಿದರೆ ನಾನು ನಿನಗೆ ಸಾಕ್ಷಿ ಕೊಡು ವೆನು.
ERVKN “ನನ್ನ ಜನರೇ, ನನಗೆ ಕಿವಿಗೊಡಿರಿ, ನಾನು ನಿಮಗೆ ಒಡಂಬಡಿಕೆಯನ್ನು ಕೊಡುತ್ತಿರುವೆ. ಇಸ್ರೇಲೇ, ದಯವಿಟ್ಟು ಕಿವಿಗೊಡು!
IRVKN ನನ್ನ ಜನರೇ, ಕೇಳಿರಿ; ಖಂಡಿತವಾಗಿ ಹೇಳುತ್ತೇನೆ,
ಇಸ್ರಾಯೇಲರೇ, ಕಿವಿಗೊಟ್ಟರೆ ಎಷ್ಟೋ ಒಳ್ಳೇದು,