Versions
KNV ದೇವರು ಬಲಶಾಲಿಗಳ ಮಧ್ಯದಲ್ಲಿ ನಿಂತು ದೇವರುಗಳಿಗೆ ನ್ಯಾಯತೀರಿಸುತ್ತಾನೆ.
ERVKN ರಚನೆಗಾರ : ಆಸಾಫ. ದೇವಾದಿದೇವನು ತನ್ನ ಸಭೆಯಲ್ಲಿ ನಿಂತುಕೊಂಡು ದೇವರುಗಳಿಗೆ ನ್ಯಾಯತೀರ್ಪು ನೀಡುವನು.
IRVKN {ಅನೀತಿವಂತರಾದ ಅಧಿಪತಿಗಳಿಗೆ ನ್ಯಾಯ ವಿಧಿಸುವ ದೇವರು} PS ದೇವರು ತನ್ನ ಸಭೆಯಲ್ಲಿ ನಿಂತುಕೊಂಡವನಾಗಿ,
ದೇವರುಗಳೆಂದು * ದೇವರುಗಳೆಂದು ಅಥವಾ ದೇವದೂತರು ಅಥವಾ ಪರಲೋಕದಲ್ಲಿ ದೇವರನ್ನು ಆರಾಧಿಸುವವರು. ಕರೆಯಲ್ಪಡುವವರೊಳಗೆ ನ್ಯಾಯವಿಧಿಸುತ್ತಾನೆ.