Bible Language

Psalms 88:15 (NET) New English Translation

Versions

KNV   ನಾನು ಕುಂದಿದವನೂ ಯೌವನದಾರಭ್ಯ ಸಾಯು ವದಕ್ಕೆ ಸಿದ್ಧನೂ ಆಗಿದ್ದೇನೆ. ನಿನ್ನ ಬೆದರಿಕೆಗಳನ್ನು ನಾನು ತಾಳುತ್ತಾ ಭ್ರಮೆಗೊಳ್ಳುತ್ತೇನೆ.
ERVKN   ನಾನು ಚಿಕ್ಕಂದಿನಿಂದಲೂ ಬಲಹೀನನಾಗಿದ್ದೇನೆ ಮತ್ತು ಕಾಯಿಲೆಯವನಾಗಿದ್ದೇನೆ. ನಿನ್ನ ಕೋಪದಿಂದ ನಾನು ಸಂಕಟಪಡುತ್ತಿರುವೆ. ನಾನು ನಿಸ್ಸಹಾಯನಾಗಿರುವೆ.