Versions
KNV ಆದರೆ ನೀನು ಅಸಹ್ಯಿಸಿಬಿಟ್ಟು ತಿರಸ್ಕರಿಸಿ ನಿನ್ನ ಅಭಿಷಕ್ತನ ಮೇಲೆ ಉಗ್ರನಾದಿ;
ERVKN ಆದರೆ ನೀನು ಅಭಿಷೇಕಿಸಿದ ರಾಜನ ಮೇಲೆ ನೀನು ಕೋಪಗೊಂಡಿದ್ದರಿಂದಲೇ ಅವನನ್ನು ಒಬ್ಬಂಟಿಗನನ್ನಾಗಿ ಬಿಟ್ಟುಬಿಟ್ಟೆ.
IRVKN ಹೀಗೆ ಹೇಳಿದ ನೀನು ನಿನ್ನ ಅಭಿಷಿಕ್ತನ ಮೇಲೆ ಕೋಪಗೊಂಡವನಾಗಿ,
ಅವನನ್ನು ಅಸಹ್ಯಿಸಿ ತಳ್ಳಿಬಿಟ್ಟಿದ್ದೀ.