Bible Language

Psalms 89:43 (NET) New English Translation

Versions

KNV   ಅವನ ಕತ್ತಿಯ ಬಾಯನ್ನು ಹಿಂದಿರುಗಿಸಿ, ಯುದ್ಧ ದಲ್ಲಿ ಅವನನ್ನು ನಿಲ್ಲುವಂತೆ ಮಾಡಲಿಲ್ಲ.
ERVKN   ತಮ್ಮನ್ನು ರಕ್ಷಿಸಿಕೊಳ್ಳಲು ನೀನು ಅವರಿಗೆ ಸಹಾಯ ಮಾಡಿದೆ. ನಿನ್ನ ರಾಜನಿಗಾದರೊ ಯುದ್ಧದಲ್ಲಿ ಗೆಲ್ಲಲು ಸಹಾಯಮಾಡಲಿಲ್ಲ.
IRVKN   ಇದಲ್ಲದೆ ಅವನ ಕತ್ತಿಯನ್ನು ತಿರುಗಿಸಿಬಿಟ್ಟಿದ್ದೀ;
ಅವನನ್ನು ಯುದ್ಧದಲ್ಲಿ ನಿಲ್ಲದಂತೆ ಮಾಡಿದ್ದೀ.