Bible Language

Psalms 91:4 (NET) New English Translation

Versions

KNV   ತನ್ನ ರೆಕ್ಕೆಗಳಿಂದ ನಿನ್ನನ್ನು ಹೊದಗಿಸುವನು; ಆತನ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳುವಿ; ಆತನ ಸತ್ಯವು ನಿನ್ನ ಖೇಡ್ಯವೂ ಡಾಲೂ ಆಗಿದೆ.
ERVKN   ಆತನು ನಿನ್ನನ್ನು ತನ್ನ ರೆಕ್ಕೆಗಳಿಂದ ಹೊದಗಿಸಿಕೊಳ್ಳುವನು. ಆತನ ರೆಕ್ಕೆಗಳನ್ನು ನೀನು ಆಶ್ರಯಿಸಿಕೊಳ್ಳುವೆ. ಆತನ ನಂಬಿಗಸ್ತಿಕೆಯು ನಿನಗೆ ಗುರಾಣಿಯೂ ಕೋಟೆಯೂ ಆಗಿದೆ.