Bible Language

Psalms 96:2 (NET) New English Translation

Versions

KNV   ಕರ್ತನಿಗೆ ಹಾಡಿರಿ, ಆತನ ಹೆಸರನ್ನು ಸ್ತುತಿಸಿರಿ; ಆತನ ರಕ್ಷಣೆಯನ್ನು ದಿನ ದಿನಕ್ಕೆ ಸಾರಿ ಹೇಳಿರಿ.
ERVKN   ಯೆಹೋವನಿಗೆ ಹಾಡಿರಿ! ಆತನ ಹೆಸರನ್ನು ಸ್ತುತಿಸಿರಿ! ಶುಭವಾರ್ತೆಯನ್ನು ಹೇಳಿರಿ! ಆತನ ರಕ್ಷಣೆಯನ್ನು ಪ್ರತಿದಿನವೂ ಸಾರಿ ಹೇಳಿರಿ!
IRVKN   ಯೆಹೋವನಿಗೆ ಹಾಡಿರಿ; ಆತನ ನಾಮವನ್ನು ಕೊಂಡಾಡಿರಿ.
ಆತನ ರಕ್ಷಣೆಯನ್ನು ಪ್ರತಿನಿತ್ಯವೂ ಸಾರಿ ಹೇಳಿರಿ.